ರಾಜ್ಯ
Lok Sabha election: ಗದಗ್ ಹಾವೇರಿ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ಯಾರಿಗೆ..?!
ಮುಂಬರುವ ಲೋಕಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು ಗದಗ್ ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಯಾರಾಗುತ್ತಾರೆ ಅಭ್ಯರ್ಥಿ ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಏಕೆಂದರೆ ಗದಗ್ ಹಾವೇರಿ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆಎಸ್…