ಬೆಳಗಾವಿ
Free bicycle:ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ..!
ಬೆಳಗಾವಿ:ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ…