ಬಿಜೆಪಿ
ಯಡಿಯೂರಪ್ಪ ಕುಟುಂಬ ಬಂಗಾರಪ್ಪ ಋಣದಲ್ಲಿದೆ ಸಚಿವ ಮಧು ಬಂಗಾರಪ್ಪ..!
ಇಂದು ತಮ್ಮ ಸ್ವ ಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಧು ಬಂಗಾರಪ್ಪನವರು ಕಾನ್ಫಿಡೆನ್ಸ್ ಲೆವೆಲ್ ಹೆಚ್ಚಾಗಿದೆ. ಯೋಜನೆ ಮೀರಿ ಜನರ ಆಶೀರ್ವಾದ ಮಾಡುತ್ತಿದ್ದಾರೆ ಗೀತಕ್ಕನ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮತದಾರರ ವಿಶ್ವಾಸ…