ಇದೊಂದು ಪುಕ್ಕಲು ಸರ್ಕಾರ – ಚಕ್ರವರ್ತಿ ಸೂಲಿಬೆಲೆ..!
ಶಿವಮೊಗ್ಗ : ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಎಫ್ ಐ ಆರ್ ವಿನೋಬಾ ನಗರ ಪೋಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇಂದು ಈ ಸಂಬಂದ ಸೂಲಿಬೆಲೆ ಯವರಿಗೆ ನೋಟೀಸ್ ಜಾರಿ ಮಾಡಿ ಠಾಣೆಗೆ ಕರೆಸಿಕೊಳ್ಳಲಾಗಿತ್ತು. ಶಾಸಕ ಎಸ್ ಎನ್…