ರಾಜ್ಯದ ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದೆ ಕಿಮ್ಮನೆ ರತ್ನಾಕರ್..!
ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವರು ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಅವರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ವಿವರವಾಗಿ ತಿಳಿಸಿದರು. 2020 ರಲ್ಲಿ ಕರ್ನಾಟಕದಲ್ಲಿ ಬಿ.ಜೆ.ಪಿ. ನೇತೃತ್ವದ…