ದಾವಣಗೆರೆ
ಪೋಲಿಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲಿ ಕಳವು..!
ಇತ್ತೀಚಿಗೆ ಕಳ್ಳರು ಪೊಲೀಸರ ಮನೆಯಲ್ಲೇ ಕಳ್ಳತನ ಮಾಡಲು ಶುರು ಮಾಡಿದ್ದಾರೆ ಇದಕ್ಕೆ ತಾಜಾ ಉದಾಹರಣೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಶಾ ಎನ್ನುವವರ ಮನೆಯಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿದೆ. ಕಳ್ಳರು ಬಂಗಾರ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.…