ಆರೋಗ್ಯ
Shivamogga breaking: ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ ವರ್ಗಾವಣೆ..!
ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿದ್ದು. ಅವರ ಸ್ಥಾನಕ್ಕೆ ತೀರ್ಥಹಳ್ಳಿಯಲ್ಲಿ ತಾಲೂಕ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ/ …