ಮಂಗಳೂರು
ಡಾ.ಧನಂಜಯ ಸರ್ಜಿಗೆ ವಿಜಯೀಭವ ಎಂದ ಪ್ರಭಾಕರ್ ಭಟ್..!
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರು ಮಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾಗಿರುವಂತಹ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭ ಪ್ರಭಾಕರ್ ಭಟ್…