ಶಿವಮೊಗ್ಗ
ನಾಳೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಗ್ಯಾರಂಟಿ- ಹೆಚ್.ಸಿ ಯೋಗೀಶ್.
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ನಾಳೆ ಅನುಷ್ಠಾನಕ್ಕೆ ತರಲಿದೆ. ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಮ್ ಡಿ.ಕೆ ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ…