ಸಿನಿಮಾ
ಖ್ಯಾತ ಪತ್ರಕರ್ತ ದಿವಂಗತ ಪಿ ಲಂಕೇಶ್ ಅವರ ಮೊಮ್ಮಗ ಸ್ಯಾಂಡಲ್ ವುಡ್ ಗೆ ಎಂಟ್ರಿ..!
ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಖ್ಯಾತ ಪತ್ರಕರ್ತರಾಗಿದ್ದ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಪಿ ಲಂಕೇಶ್ ಅವರ ಪುತ್ರ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದು ಫೋಟೋ ಶೂಟ್ ನಡೆದಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ನೂತನ…