ಬಿಜೆಪಿ
ಬಂಗಾರಪ್ಪನವರಿಗೆ ಕೊಟ್ಟ 75 ಲಕ್ಷ ಎಲ್ಲಿ ಹೋಯಿತು..?!ಕುಮಾರ್ ಬಂಗಾರಪ್ಪ ಪ್ರಶ್ನೆ..!
ಶಿವಮೊಗ್ಗ: ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿಯ ಮುಖಂಡರು ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪನವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಬಗ್ಗೆ ಹಲವು ಗಂಭೀರ ಆರೋಪಗಳನ್ನು ಮಾಡಿದರು ಹಾಗೆ ತಮ್ಮ ತಮ್ಮ ಹಾಗೂ ಉಸ್ತುವಾರಿ ಸಚಿವರು ಶಿಕ್ಷಣ ಮಂತ್ರಿಗಳಾದ …