ಶಿಕಾರಿಪುರ
ಶಿಕಾರಿಪುರ:ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪದಕ ಗೆದ್ದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆ..!
ಶಿಕಾರಿಪುರ:ನಗರದ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 04/02/2024 ರ ಭಾನುವಾರದಂದು ಶಿವಮೊಗ್ಗ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಗೆ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆಯ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗೆದ್ದು ತಂಡದ ಚಾಂಪಿಯನ್ಸ್ ಟ್ರೋಫಿ ಪಡೆದಿರುತ್ತಾರೆ. ಕೊನೆಯ…