ಕಾಂಗ್ರೆಸ್
ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!
ಲೋಕಸಭಾ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಕೆಲವು ನಾಯಕರುಗಳು ಬಿಜೆಪಿ ಪಕ್ಷದ ವಿರುದ್ಧ ವಿರೋಧಿ ಚಟುವಟಿಕೆ ನಡೆಸುತ್ತಿದ್ದು ತಮ್ಮ ಅಸಮಾಧಾನಗಳನ್ನು ಬಹಿರಂಗವಾಗಿ ಹೊರಹಾಕುತ್ತಿದ್ದು ಕೆ ಎಸ್ ಈಶ್ವರಪ್ಪ ನಂತಹ ಬಿಜೆಪಿ ಹಿರಿಯ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇನ್ನು ಕೆಲವು ನಾಯಕರುಗಳು ಬಹಿರಂಗವಾಗಿ…