ಶಿವಮೊಗ್ಗ
BREAKING NEWS:ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಮೆಹಕ್ ಷರೀಫ್ ಅವಿರೋಧ ಆಯ್ಕೆ..!
ಶಿವಮೊಗ್ಗ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಮೆಹಕ್ ಷರೀಫ್ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ…