ರಾಜ್ಯ
ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ – ನಾಗರಾಜ್ ಗೌಡ.
ಶಿವಮೊಗ್ಗ : ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಪರಾಜಿತರಾಗಿದ್ದ ನಾಗರಾಜ್ ಗೌಡ ತವರು ಪಕ್ಷಕ್ಕೆ ಮರಳಿದ್ದಾರೆ. ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ನೇತೃತ್ವದ ಕಾರ್ಯಕ್ರಮದಲ್ಲಿ ನಾಗರಾಜ್ ಗೌಡರವರು ಕಾಂಗ್ರೆಸ್…