ರಾಜ್ಯ
ರಾಜ್ಯ ಸರ್ಕಾರ ರೈತರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ- ಸಂಸದ ಬಿ.ವೈ ರಾಘವೇಂದ್ರ.
ಶಿವಮೊಗ್ಗ: ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಹಾಗು ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಿ.ವೈ ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದರು ರಾಜ್ಯ ಸರ್ಕಾರದ ಸಚಿವರುಗಳಿಗೆ ಅಧಿಕಾರದ ಮದವೇರಿದೆ ಹಾಗಾಗಿ…