ರಾಜ್ಯ
ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು ತಿಮ್ಮಪ್ಪ ಅವರನ್ನು ಅಭಿನಂದಿಸಿದ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಡಾ/ ಆರ್ ಎಂ ಮಂಜುನಾಥ ಗೌಡ..!
ಶಿವಮೊಗ್ಗ: ರಾಜ್ಯದ ಹಿರಿಯ ರಾಜಕಾರಣಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಸಚಿವರು ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು ತಿಮ್ಮಪ್ಪ ಅವರನ್ನು ಕೆಪಿಸಿಸಿ ರಾಜ್ಯ ಸಹಕಾರ ವಿಭಾಗದ ಸಂಚಾಲಕರು ರಾಜ್ಯ ಹಿರಿಯ ಸಹಕಾರಿಗಳಾದ ಡಾ ಆರ್ ಎಂ ಮಂಜುನಾಥ ಗೌಡ ಅವರು…