ರಾಜ್ಯ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ,ಎಸ್ ಷಡಾಕ್ಷರಿ ವಿರುದ್ಧ ಸಿಡಿದೆದ್ದ ಪತ್ರಕರ್ತರು..!
ತುಮಕೂರು:ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು. ರಾಜ್ಯಾಧ್ಯಕ್ಷನ ವಿರುದ್ಧ ಪತ್ರಕರ್ತರೆಲ್ಲಾ ಧರಣಿ ಕುಳಿತಿದ್ದು ಷಡಾಕ್ಷರಿ ಕ್ಷಮಾಪಣೆಯ ನಂತರ ಧರಣಿ ಅಂತ್ಯವಾಗಿದೆ. ಏನಿದು ಘಟನೆ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ…