ಸಾಗರ
ಪ್ರತಿಷ್ಠಿತ ಸಿಎನ್ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!
ಸಾಗರ: ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಗರದ ರೋಹಿತ್ ವಿ. ೨೦೨೩ನೇ ಸಾಲಿನ ರಾಷ್ಟ್ರಮಟ್ಟದ ಸಿಎನ್ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ೧೪ ವರ್ಷಗಳಿಂದ ಭೌತಶಾಸ್ತ್ರ ಉಪನ್ಯಾಸಕರಾಗಿ ಹಾಗೂ…