ರಾಜ್ಯ
ಆಗಸ್ಟ್ 31 ಶಿವಮೊಗ್ಗಕ್ಕೆ ಐತಿಹಾಸಿಕ ದಿನ
ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲಿನಲ್ಲಿ ಆಗಸ್ಟ್ 31ರಿಂದ ಲೋಹದ ಹಕ್ಕಿಗಳು ಅಧಿಕೃತವಾಗಿ ಹಾರಾಡಲಿವೆ.ಈ ಕುರಿತು ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರರವರು ಆಗಸ್ಟ್ 31ರಿಂದ ವಿಮಾನ ನಿಲ್ದಾಣದಿಂದ ಅಧಿಕೃತವಾಗಿ ವಿಮಾನಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ…