ಶಿವಮೊಗ್ಗ
Shivamogga breaking: ರೋಹನ್ ರಾವ್ @ರಾಯ್ 14 ದಿನ ನ್ಯಾಯಾಂಗ ಬಂಧನಕ್ಕೆ..!
ಶಿವಮೊಗ್ಗ: ರಾಗಿಗುಡ್ಡ ಶಾಂತಿನಗರ ಗಲಭೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾಗಿದ್ದ ರೋಹನ್ ರಾವ್ ಆಲಿಯಾಸ್ ರಾಯ್ ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗಲಭೆಯಲ್ಲಿ ತೀವ್ರತರದ ಗಾಯವಾಗಿದ್ದು ನಗರದ ಮೇಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಹನ್ ನನ್ನು ಇಂದು ನ್ಯಾಯಾಧೀಶರ ಮುಂದೆ…