ರಾಜ್ಯ
ಪರಿಸರ ಸೂಕ್ಷ್ಮ ವಲಯ ರಕ್ಷಣೆ ಅತಿಕ್ರಮಣ ದಾರರಿಗೆ ಹಕ್ಕು ಪತ್ರ ವಿತರಣೆ ಬಗ್ಗೆ ಮಹತ್ವದ ಚರ್ಚೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ..!
ಬೆಂಗಳೂರು: ಪರಿಸರ ಸೂಕ್ಷ್ಮ ವಲಯಗಳನ್ನು ರಕ್ಷಿಸುವ ಮತ್ತು ಅಲ್ಲಿ ವಾಸಿಸುವ ಮೂಲ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡುವ ಸಂಬಂಧ ಅಧಿಸೂಚನೆ ಹೊರಡಿಸುವ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದು ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.…