ಕಾಂಗ್ರೆಸ್
ಸಂಸದ ಬಿ ವೈ ರಾಘವೇಂದ್ರ ಒಬ್ಬ ಸುಳ್ಳುಗಾರ ಸಚಿವ ಮಧು ಬಂಗಾರಪ್ಪ..!
ಕಾಂಗ್ರೆಸ್ ನಿಂದ ಬೈಂದೂರು ಸೇರಿದಂತೆ ಎಲ್ಲ ಕಡೆ ಹಠ ತೊಟ್ಟು ಚುನಾವಣೆ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಗೋಪಾಲ್ ಪೂಜಾರಿ ಓಡಾಟ, ಕೆಲಸ ಅದ್ಭುತವಾಗಿ ಮಾಡ್ತಿದಾರೆ. ಮಾಧ್ಯಮದ ಜೊತೆಗೆ ನಾವು ಹೇಳಿದ್ದನ್ನು ಮತದಾರರ ಬಳಿಯೂ ಒಯ್ಯಬೇಕು. ತಾಲ್ಲೂಕು ಮಟ್ಟದ ಸಭೆಗಳೆಲ್ಲ ನಡೆಯುತ್ತಿವೆ. ಗ್ರಾಮೀಣ…