ಹಣದ ಹಿಂದೆ ಹೋದರೆ ಹಣವನ್ನಷ್ಟೇ ಗಳಿಸಬಹುದು ಜನರನ್ನಲ್ಲ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ..!
ಉಪಾದ್ಯಾಯ ಡಾಕ್ಟ್ರು ಕೇವಲ ಹಣದ ಹಿಂದೆ ಹೋಗಿದ್ದರೆ ಪ್ರಾಯಶಃ ನಾವ್ಯಾರೂ ಇಲ್ಲಿ ಅವರನ್ನು ಹುಡುಕಿಕೊಂಡು ಬಂದು ಶುಭ ಹಾರೈಸುವ ಸಂದರ್ಭವೇ ಬರುತ್ತಿರಲಿಲ್ಲ. ಅವರು ಹಣದ ಹಿಂದೆ ಹೋಗದೆ ಮಾನವೀಯತೆ ಜನಪರ ಕಾಳಜಿಗಳಿಗೆ ಆಧ್ಯತೆ ನೀಡಿದ್ದರಿಂದ ನಿವೃತ್ತಿ ಹೊಂದಿ ಎರಡು ದಶಕಗಳಿಗೂ ಮಿಗಿಲಾಗಿದ್ದರೂ…