ತೀರ್ಥಹಳ್ಳಿ
ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ…