ಅಂತಾರಾಷ್ಟ್ರೀಯ
Shivamogga: ವಿಶ್ವಕಪ್ ಫೈನಲ್ ಭಾರತ ಆಸ್ಟ್ರೇಲಿಯಾ ಹೈ ವೋಲ್ಟೇಜ್ ಪಂದ್ಯದ ವೀಕ್ಷಣೆಗೆ ನೆಹರೂ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ..!
ಶಿವಮೊಗ್ಗ: ನಾಳೆ ಅಹ್ಮದಬಾದ್ ನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಅಂತಿಮ ಪಂದ್ಯದ ನೇರ ಪ್ರಸಾರದ ವೀಕ್ಷಣೆಗೆ ಇಡೀ ದೇಶವೇ ಸಜ್ಜಾಗಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ ಮಾಜಿ ನಾಯಕ ದೋಣಿ ಸಚಿನ್ ತೆಂಡೂಲ್ಕರ್ ಸೌರವ್ ಗಂಗೂಲಿ ಸೇರಿದಂತೆ ಘಟಾನುಘಟಿ ನಾಯಕರುಗಳು ಪಂದ್ಯ…