ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ..!
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿರವರು ನ. 23 ರಂದು ಸಂಜೆ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ನ.24 ರಿಂದ 25 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ. 24 ರಂದು ಬೆಳಗ್ಗೆ 9.00 ಕ್ಕೆ ನಗರದ…