Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
EDITOR NEWS WARRIORS ✓
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು ಪ್ರಕಟಿತ 📅 Jul 2021 ರಿಂದ ಸಕ್ರಿಯ

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 EDITOR NEWS WARRIORS ಅವರು ಬರೆದ ಲೇಖನಗಳು

ಅರಣ್ಯ ಇಲಾಖೆ

ಶಿವಮೊಗ್ಗ : ಗಾಜನೂರು ಸಕ್ರೆಬೈಲು  ಅಕ್ಕಪಕ್ಕ  ಹೊಸಹಳ್ಳಿ ಪಂಚಾಯತ್ ವ್ಯಾಪ್ತಿಯ ಹೊಸಕೋಪ್ಪ ಗ್ರಾಮದ ಅರಣ್ಯ ಶಂಕರ್ ವಲಯದ ಬದಿಯಲ್ಲಿರುವ ಜವಳಿಕಟ್ಟೆ ದೇವಸ್ಥಾನ ದ ಸುತ್ತ ಮುತ್ತ ಲಿನ ಜಮೀನುಗಳಿಗೆ ಕಳೆದ 15ದಿನಗಳಿಂದ ಕಾಡಿನ ಆನೆಗಳು ನುಗ್ಗಿ ಬೆಳೆದ ಪೈರುಗಳನ್ನು ಹಾಳು ಮಾಡುತ್ತಿವೆ…

ತೀರ್ಥಹಳ್ಳಿ

ಪತ್ರಕರ್ತ ನಾಗೇಶ್ ನಾಯ್ಕ್ ಹಾಗೂ ಶಕುಂತಲಾ ಪುತ್ರಿ ದೀಪಿಕಾ ಕೆ ಎನ್ ಚೆಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ..!

ತೀರ್ಥಹಳ್ಳಿ ಪಟ್ಟಣದ ಸಮೀಪದಲ್ಲಿರುವ ಚಿಟ್ಟೆ ಬೈಲ್ ನ ಪ್ರಜ್ಞಾ ಭಾರತಿ ಪ್ರೌಡಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ 14 ವರ್ಷದ ವಯೋಮಿತಿ ಒಳಗಿನ ವಿಭಾಗದಲ್ಲಿ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ದೀಪಿಕಾ ಕೆ.ಎನ್.…

ಶಿವಮೊಗ್ಗ

ಹಾಪ್ ಕಾಮ್ಸ್ ಚುನಾವಣೆ : ದನಿ ವಿಜಯ ಕುಮಾರ್ ಸತತ 3ನೇ ಬಾರಿಗೆ ಪತ್ರಕರ್ತ ನಾಗೇಶ್ ನಾಯ್ಕ ಸೇರಿದಂತೆ 15 ಜನ ನಿರ್ದೇಶಕರು ಅವಿರೋಧ ಆಯ್ಕೆ..!

ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ ವೆಂಟಕಪುರದ ಎಂ.ಪಿ.ದಿನೇಶ್ ಪಟೇಲ್ ಹಾಗೂ ಜಿ.ನಾಗೇಶ್‌ನಾಯ್ಕ್ ಸೇರಿದಂತೆ ಜಿಲ್ಲೆಯಲ್ಲಿ ೧೫ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಜಿಲ್ಲೆಯಲ್ಲಿ ಒಟ್ಟು ೧೫ನಿರ್ದೇಶಕರ ಸ್ಥಾನಗಳಿದ್ದು, ಅದರಲ್ಲಿ ಶಿವಮೊಗ್ಗ ತಾಲೂಕಿನಿಂದ ೬ಜನರು…

ಅರಣ್ಯ ಇಲಾಖೆ

Big impact: ದಸರಾ ಆನೆ ಬಾಲಣ್ಣನ ಸ್ಥಿತಿ ಗಂಭೀರ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ..!

ಶಿವಮೊಗ್ಗ: ದಸರಾ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ಸಾಗರನ ಜೊತೆ ಹೆಜ್ಜೆ ಹಾಕಿದ 35 ವರ್ಷದ ಬಾಲಣ್ಣ  ಸ್ಥಿತಿ ಗಂಭೀರವಾಗಿದ್ದು ಕಾಲಿಗೆ ಆದ ನೋವಿಗೆ ಕೊಟ್ಟ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಣ್ಣನ ಕಿವಿ ಕೊಳೆತು ಹೋಗಿ ಹುಳ ಬಿಳಲು ಪ್ರಾರಂಭಿಸಿವೆ…

ಅರಣ್ಯ ಇಲಾಖೆ

Big news:ದಸರಾ ಅಂಬಾರಿಯಲ್ಲಿ ಪಾಲ್ಗೊಂಡ ಬಾಲಣ್ಣ ಬದುಕಲ್ವಾ..?!ಉಳಿದ ಆನೆಗಳ ಕಥೆ ಏನು..!ಗಾಯಗೊಂಡ ಆನೆಗಳ ಫೋಟೋಗಳಿವೆ ಸುದ್ದಿ ನೋಡಿ..!

ಶಿವಮೊಗ್ಗ ದಸರಾ ಅಂಬಾರಿ ಹೊತ್ತ ಸಾಗರನ ಜೊತೆ ಹೆಜ್ಜೆ ಹಾಕಿದ ಬಾಲಣ್ಣನ ಪರಿಸ್ಥಿತಿ ಗಂಭೀರವಾಗಿದೆ ಅಧಿಕಾರಿಗಳ ನಿರ್ಲಕ್ಷವೇ ಬಾಲಣ್ಣನ ಈ ಸ್ಥಿತಿಗೆ ಕಾರಣ… ಏನಾಗಿದೆ ಬಾಲಣ್ಣನಿಗೆ..?! ಸಾಗರನ ಜೊತೆ ಬಹದ್ದೂರ್ ಹಾಗೂ ಬಾಲಣ್ಣ ದಸರಾ ಅಂಬಾರಿಯಲ್ಲಿ ಹೆಜ್ಜೆ ಹಾಕಿದ್ದರು ಇಡೀ ಶಿವಮೊಗ್ಗ…

ಆರೋಗ್ಯ

ಕರವೇ ಸ್ವಾಭಿಮಾನಿ ಬಣದಿಂದ ಇ ಎಸ್ ಐ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ..!

ಕರವೇ ಸ್ವಾಭಿಮಾನಿ ಬಣದಿಂದ ಇ ಎಸ್ ಐ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ..! ಶಿವಮೊಗ್ಗದ ಕಾರ್ಮಿಕರು ಪ್ರಗತಿಪರರು ಸಂಘಗಳ ಹೋರಾಟದ ಫಲವಾಗಿ ಬಹುಕಾಲದ ಬೇಡಿಕೆಯಂತೆ ಕಡುಬಡವ ಕಾರ್ಮಿಕರ ಆರೋಗ್ಯ ಉಚಿತ ತಪಾಸಣೆಗೆಂದು ಶಿವಮೊಗ್ಗದ ವಿನೋಬನಗರ ಸವಿ ಬೇಕರಿ ಮುಂಭಾಗದಲ್ಲಿ ಬಿ ಎಚ್…

ರಾಜ್ಯ

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ..!

  ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು…

ಸಾಗರ

ಸಾಗರ :  ತಾಲ್ಲೂಕಿನ ಉಪ ಕಾರಾಗೃಹ ಸಾರ್ವಜನಿಕ ಸೇವೆ ಲಭ್ಯವಾಗುತ್ತಿಲ್ಲ   ಸುಮಾರು ಒಂದೂವರೇ ಕೋಟಿ ವೆಚ್ಚದಲ್ಲಿ ಜೈಲ್ ಕಾಮಗಾರಿ  ದುರಸ್ತಿ ಮಾಡಿ ವರ್ಷಗಳೇ  ಉರುಳಿದರೂ ಇನ್ನೂ ಆರಂಭವಾಗಿಲ್ಲ ತಾಲ್ಲೂಕು ಉಪ ಕಾರಾಗೃಹ ಕಾರಣವೇನು..?! ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ…

ದಾವಣಗೆರೆ

ದಾವಣಗೆರೆ : ಜಿಲ್ಲೆಯ ಹೊನ್ನಾಳಿ  ತಾಲೂಕಿನ ಹರಿಹರ ಹೊನ್ನಾಳಿ ಮುಖ್ಯ ಸೇತುವೆಯ ಕೆಳಗೆ  ಮರಳು ತುಂಬಲು ದೋಣಿಯಲ್ಲಿ ತೆರಳುತ್ತಿದ್ದ ಇಬ್ಬರು ಹುಡುಗರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಮುಳುಗಿದ ಯುವಕರನ್ನು ಮುಕ್ತಿಯಾರ್ ಮತ್ತು ತಿಪ್ಪೇಶ್ ಎಂದು ಗುರುತಿಸಲಾಗಿದೆ.   ಇಂದು ಬೆಳಗ್ಗೆ…

ರಾಜ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಖ್ಯಾತ ರೌಡಿ ಹುಟ್ಟಿದ ಹಬ್ಬದ ಸಂಭ್ರಮಾಚರಣೆ ಜೈಲಿನ ಅಧಿಕಾರಿಗಳ  ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕುಖ್ಯಾತ ರೌಡಿ ಶೀಟರ್ ಗುಬ್ಬಚ್ಚಿ ಸೀನ ಜೈಲಿನೊಳಗೆಯೇ ಕೇಕ್ ಕತ್ತರಿಸಿ, ಆಪಲ್ ಹಾರ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ, ಯಾರು ಈ ಗುಬ್ಬಚ್ಚಿ…