ಡಾ// ಬಿ. ಯಶೋವರ್ಮಾ ಬಾರದ ಲೋಕಕ್ಕೆ ಪಯಣ – ಇಂದು ಮೃತದೇಹ ಉಜಿರೆಗೆ ಅಗಮಾನ : ಎಸ್.ಡಿ.ಎಮ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಗಣ್ಯರಿಂದ ತೀವ್ರ ಸಂತಾಪ..!!
ಬೆಳ್ತಂಗಡಿ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದರು. ಡಾ.ಬಿ.ಯಶೋವರ್ಮ”ರವರು ಸೋಮವಾರ ಬೆಳಗ್ಗಿನ ಜಾವ 4:30 ರ ಸುಮಾರಿಗೆ ಅನಾರೋಗ್ಯದಿಂದ ಸಿಂಗಪುರ್ ನಲ್ಲಿ ನಿಧನರಾಗಿದ್ದು ಅವರ ಮೃತದೇಹದ ಸಾಗಿಸುವ ಬಗ್ಗೆ ಕಾನೂನು ಪ್ರಕ್ರಿಯೆ ಸೋಮವಾರ ಮಧ್ಯಾಹ್ನ ಮುಗಿಸಿದ್ದು…