ಅತಿಥಿ ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ‘22,000 ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನ..!!
2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವಂತ 22,000 ಅತಿಥಿ ಶಿಕ್ಷಕರ ನೇಮಕಾತಿಗೆ , ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಡಾ.ವಿಶಾಲ್ ಆರ್…