ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿಗಳ ಕರೆ..!!
ಶಿವಮೊಗ್ಗ:ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ…