ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು..!!
ತೀರ್ಥಹಳ್ಳಿ: ಇಂದು ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆ ಇದರ ಪ್ರಯುಕ್ತ ತೀರ್ಥಹಳ್ಳಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಹಿಳೆಯರ ದಿನಾಚರಣೆ ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಸರ್ಕಾರಿ ನೌಕರರ…