Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
EDITOR NEWS WARRIORS ✓
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು ಪ್ರಕಟಿತ 📅 Jul 2021 ರಿಂದ ಸಕ್ರಿಯ

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 EDITOR NEWS WARRIORS ಅವರು ಬರೆದ ಲೇಖನಗಳು

ಶಿವಮೊಗ್ಗ

ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಖಜಾನಾಧಿಕಾರಿಗಳಿಗೆ ಮನವಿ..! ತಿರ್ಥಹಳ್ಳಿ: ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ತೀರ್ಥಹಳ್ಳಿ ವತಿಯಿಂದ ತಾಲ್ಲೂಕು ಉಪ ಖಜಾನಾಧಿಕಾರಿಗಳನ್ನು ಸೌಹಾರ್ಧಯುತ ಭೇಟಿ ಮಾಡಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಅವುಗಳನ್ನು…

ಸಿನಿಮಾ

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ…!

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡಬೆಂಗಳೂರ : ಮ್ಯಾಕ್ ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ.ಗಾಂಧಿ ನಿರ್ದೇಶನದ ಕನ್ನಡ,ತೆಲುಗು, ತಮಿಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದ್ರಾಬಾದ್ ನತ್ತ ಪ್ರಯಾಣ ಬೆಳಸಿದೆ. ಈಗಾಗಲೇ…

ಆರೋಗ್ಯ

ದಿನೇ ದಿನೇ ಕೋರೋಣ ಹೆಚ್ಚಳ ನಾಳೆಯಿಂದ ಟಪ್ ರೂಲ್ಸ್ ಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ…!

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸರ್ಕಾರ ನಾಳೆಯಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಇದರ ಬಗ್ಗೆ ಮಹತ್ವದ ಮಾಹಿತಿ ನೀಡಿದರು. ಕೋವಿಡ್ ಟೆಸ್ಟ್…

ಶಿವಮೊಗ್ಗ

ಸಚಿವ ಈಶ್ವರಪ್ಪ ಹುಚ್ಚುತನದಿಂದ ಮಾತನಾಡುವುದನ್ನು ಬಿಡಲಿ ಅಭಿವೃದ್ಧಿ ಕಡೆ ಗಮನ ಕೊಡಲಿ…!ಕೋರೋಣ ಸೋಂಕಿನ ಹೆಚ್ಚಳಕ್ಕೆ ಈಶ್ವರಪ್ಪ ನೇರ ಕಾರಣ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಗಂಭೀರ ಆರೋಪ…!

ಶಿವಮೊಗ್ಗ: ಇಂದು ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ಅವರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಲು ಸಚಿವ ಈಶ್ವರಪ್ಪನವರ ಕೊಡುಗೆ ಅಪಾರವಾಗಿದೆ. ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕಳೆದ ವಾರ ಎರಡಂಕಿ ದಾಟದ…

ಶಿವಮೊಗ್ಗ

ಗೃಹಸಚಿವರ ಹೆಸರಿಗೆ ಮಣ್ಣು ಬಳಿಯುವ ಕೆಲಸ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಮಣ್ಣು ಮಾಫಿಯಾ..!!

ತೀರ್ಥಹಳ್ಳಿ: ತಾಲ್ಲೂಕು ವ್ಯಾಪ್ತಿಯಲ್ಲಿ ಕಲ್ಲು, ಮರಳು,ಅಕ್ರಮ ಸಾಗಾಟ ಜೊತೆಗೆ ಇದೀಗ ಭೂಗರ್ಭ ತೋಡಿ ಮಣ್ಣು ಮಾಫಿಯಾಕ್ಕೆ ಲಗ್ಗೆ ಇಟ್ಟಿರುವ ಅಕ್ರಮಕೋರರು ತಾಲ್ಲೂಕಿನಾದ್ಯಂತ ಕಂದಾಯ ಅರಣ್ಯ ಭೂಮಿ ಜಾಗ ಕಂಡಕಂಡಲ್ಲಿ ಮಣ್ಣು ತೆಗೆದು ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಅಕ್ರಮ ಲೇಔಟ್ ಗೆ…

ಶಿವಮೊಗ್ಗ

ಕುಂದಾದ್ರಿ ಬೆಟ್ಟದ ಸುತ್ತಮುತ್ತ ಸ್ವಚ್ಛತಾ ಅಭಿಯಾನ..!

ತೀರ್ಥಹಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತೀರ್ಥಹಳ್ಳಿ ತಾಲೂಕು ಅಗುಂಬೆ ವಲಯದ ವತಿಯಿಂದ ಕುಂದಾ ಕುಂದಾ ೧೦೦೮ ತೀರ್ಥಂಕರ ತಪೋಭೂಮಿ ಕುಂದಾದ್ರಿ ಬೆಟ್ಟದ ದೇವಸ್ಥಾನ ಮತ್ತು ಸುತ್ತಮುತ್ತ ಪರಿಸರದ ಬೆಟ್ಟಕ್ಕೆ ಹೋಗುವ ರಸ್ತೆಯ ಎರಡೂ ಕಡೆಗಳಲ್ಲಿ ಗಿಡಗಂಟೆಗಳನ್ನು…

ರಾಷ್ಟ್ರೀಯ

ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿ..! ಹೇಗಿದೆ ಚುನಾವಣಾ ತಯಾರಿ ಫಲಿತಾಂಶ ಯಾವಾಗ?

ಪಂಚರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ್ದು.ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ವಿಧಾನಸಭಾ ಚುನಾವಣೆಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ದೆಹಲಿ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್‌ ಚಂದ್ರ…

ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು. ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ…

ರಾಜ್ಯ

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರವಣಬೆಳಗೊಳದ ಶಾಸಕರಾದ ಸಿ, ಎನ್ ಬಾಲಕೃಷ್ಣ ಅಚ್ಚರಿಯ ಆಯ್ಕೆ..! ಚುನಾವಣೆ ಕಣದಲ್ಲಿದ್ದ ಉಳಿದವರು ಯಾರು? ಯಾರಿಗೆ ಎಷ್ಟು ಮತ..!

ಇಂದು ಕೆಂಪೇಗೌಡ ಮೆಡಿಕಲ್ ಆಸ್ಪತ್ರೆ ಸೆಮಿನಾರ್ ಹಾಲ್ ನಲ್ಲಿ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸ್ಥಾನಗಳಗೆ ನಡೆದ ಚುನಾವಣೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೆಂಚಪ್ಪಗೌಡ ವಿರುದ್ಧ ಗೆಲುವು ಸಾಧಿಸಿದ…

ಆರೋಗ್ಯ

ಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

ಕೋವಿಡ್ ಸೋಂಕಿನ ಮಾರ್ಗಸೂಚಿಗಳ ಕುರಿತು ಸಾರ್ವಜನಿಕರು ನಿರ್ಲಕ್ಷ್ಯವಹಿಸಿದರೆ ಮುಂಬೈ, ಹೊಸದಿಲ್ಲಿ, ಪಶ್ಚಿಮ ಬಂಗಾಳದ ರೀತಿ ಲಾಕ್‍ಡೌನ್ ಮಾಡಬೇಕಾಗುತ್ತದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಪರೋಕ್ಷವಾಗಿ ಲಾಕ್‍ಡೌನ್ ಘೋಷಣೆಯ ಬಗ್ಗೆ ಸುಳಿವು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ‘ರಾಜಧಾನಿ…