ವರ್ಗಾವಣೆಗೊಂಡ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ಜಾಲಿಹಾಳ್ ರವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ…
ವರ್ಗಾವಣೆಗೊಂಡ ಸಂಘದ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ಜಾಲಿಹಾಳ್ ರವರಿಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ಟಿ ವಿ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಸುಷ್ಮ ಎಸ್ ಪಿ, ಜಂಟಿ ಕಾರ್ಯದರ್ಶಿಗಳಾದ…