ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್ ರಕ್ತದಾನ ಶಿಬಿರ – 1039 ಯೂನಿಟ್ ರಕ್ತ ಸಂಗ್ರಹಣೆಯ ಮೂಲಕ ದಾಖಲೆ….
– 1039 ಜನರಿಂದ ರಕ್ತದಾನ – ರಾಜ್ಯದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಣೆ– 17 ದಿನಗಳ ಕಾಲ ಸತತ ಸೇವಾ ಕಾರ್ಯಗಳ ಆಯೋಜನೆ ಬೆಂಗಳೂರು ಸೆಪ್ಟೆಂಬರ್ 18: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ…