ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?
ಬೆಂಗಳೂರು>ಆಗಸ್ಟ್15> ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು ಈ ದಿನಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ.…