ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಹೆಚ್, ಎನ್ ವಿಜಯದೇವ, ಅವರಿಗೆ ಅದ್ದೂರಿ ಅಭಿನಂದನಾ ಸಮಾರಂಭ…
ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆಯ ಗೋಪಾಲಗೌಡ ರಂಗಮಂದಿರದಲ್ಲಿ ತೀರ್ಥ ಹಳ್ಳಿ ತಾಲ್ಲೂಕು ಸಮಸ್ತ ಸಹಕಾರ ಸಂಘಗಳ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ, ಬೆಂಗಳೂರು ಇವುಗಳ ನಿರ್ದೇಶಕರೂ…