ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ!!
ಬೆಂಗಳೂರು ಆಗಸ್ಟ್ 06: ಕರೋನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ…