ರಾಜ್ಯ
ಬಿಎಸ್ ವೈ ದಿಡೀರ್ ದೆಹಲಿಗೆ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಆಗುತ್ತಾ?
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿರುವ ಮುಖ್ಯಮಂತ್ರಿಗಳು ಇಂದು ಸಂಜೆ 5.30 ರಿಂದ 8 ಗಂಟೆ ಒಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿವಾದಿತ ಮೇಕೆದಾಟು ಜಲಾಶಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎಂಬ…