ಪತ್ರಕರ್ತರ ಮೇಲೆ ಕೈ ಮಾಡಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ..!
ಬೀದರ್ : ಕಳೆದ ಎರಡು ದಿನದ ಹಿಂದೆ ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿಗಳು ಕೈ ಮಾಡಿದ್ದು ಈ ಚಿತ್ರ ಎಲ್ಲೆಡೆ ವೈರಲ್ ಆಗಿತ್ತು. ಕೈ ಮಾಡಿರುವ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಚಿವ ಈಶ್ವರ್ ಖಂಡ್ರೆ ಅವರು…