Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
EDITOR NEWS WARRIORS ✓
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು ಪ್ರಕಟಿತ 📅 Jul 2021 ರಿಂದ ಸಕ್ರಿಯ

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 EDITOR NEWS WARRIORS ಅವರು ಬರೆದ ಲೇಖನಗಳು

ಶಿವಮೊಗ್ಗ

Shivamogga breaking news:ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ಸಂಕಷ್ಟ..!13 ವರ್ಷದ ಕೇಸಿಗೆ ಜೀವ…! ಏನಿದು ಪ್ರಕರಣ..?!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ವಿಶೇಷ…

ಶಿವಮೊಗ್ಗ

ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಬರುವಾಗ ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ ಸಚಿವ ಮಧು ಬಂಗಾರಪ್ಪ..!

ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಈ ಕಾರ್ಯಕ್ರಮದಲ್ಲಿ, ಸಚಿವರಾದ ಡಿ.…

ಶಿವಮೊಗ್ಗ

ಕುಡಿದ ಮತ್ತಿನಲ್ಲಿ ಚಿಕ್ಕ ವಿಚಾರಕ್ಕೆ ಗಲಾಟೆ ಕೊಲೆಯಲ್ಲಿ ಅಂತ್ಯ..!

ಶಿವಮೊಗ್ಗ: ಹೊರವಲಯದ ತ್ಯಾವರೆಕೊಪ್ಪದ ನಿವಾಸಿಗಳಾದ ದೇವರಾಜ ಮತ್ತು ವೆಂಕಟೇಶ್ ಎನ್ನುವ ಇಬ್ಬರು ಸ್ನೇಹಿತರ ನಡುವೆ ಚಿಕ್ಕ ವಿಚಾರಕ್ಕೆ ಗಲಾಟೆಯಾಗಿ ಅದು ಅತಿರೇಕಕ್ಕೆ ಹೋಗಿ ವೆಂಕಟೇಶ ದೇವರಾಜನ ಮೇಲೆ ಹಲ್ಲೆ ಮಾಡಿದ್ದಾನೆ. ಬಲವಾದ ಹಲ್ಲೆ ಮಾಡಿದ್ದರಿಂದ ವೆಂಕಟೇಶನ ಹೊಡೆತಕ್ಕೆ ದೇವರಾಜ ಸಾವನ್ನಪ್ಪಿದ್ದಾನೆ. ವೆಂಕಟೇಶ್…

ಶಿವಮೊಗ್ಗ

ಶಿವಮೊಗ್ಗ: ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಸ್ಲಿಂ ಮುಖಂಡರಿಂದ ಪ್ರತಿಭಟನೆ…! ಯಾರಪ್ಪನ ಸ್ವತ್ತು ಅಲ್ಲ ಎಂದ ಮುಸ್ಲಿಂ ಮುಖಂಡರು…!

ಶಿವಮೊಗ್ಗ : ನಗರದ ಈದ್ಗಾ ವಿವಾದ ಈಗ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ್ದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಸ್ಲಿಂ ಮುಖಂಡರುಗಳು ಪ್ರತಿಭಟನೆ ನಡೆಸುತ್ತಿದ್ದು ಇದು ನಮಗೆ ಸೇರಿದ ಜಾಗ ಯಾವುದೇ ಕಾರಣಕ್ಕೂ ನಾವು ಬಿಡುವುದಿಲ್ಲ ಇದು ಯಾರಪ್ಪನ ಸ್ವತ್ತು ಅಲ್ಲ ಪೊಲೀಸರು ನಾವು…

ಶಿವಮೊಗ್ಗ

ಶಿವಮೊಗ್ಗ : ಏನಿದು ಈದ್ಗಾ ವಿವಾದ ..?! ಅಸಲಿಗೆ ಈ ಜಾಗ ಯಾರಿಗೆ ಸೇರಿದ್ದು‌…?! ಕಂಪ್ಲೀಟ್ ಡೀಟೇಲ್ಸ್ ..‌..!!

ಶಿವಮೊಗ್ಗ : ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿಗೆ ಇರುವ ದರ್ಗಾ ಕಾಂಪ್ಲೆಕ್ಸ್ ಪಕ್ಕ ಇರುವ ಖಾಲಿ ಜಾಗ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಏನಿದು ವಿವಾದ : ಮಾಹಿತಿಯ ಪ್ರಕಾರ ಹಿಂದೆ ಅಮೀರ್ ಅಹ್ಮದ್ ಎನ್ನುವವರ ಹೆಸರಿಗೆ ಶಿವಮೊಗ್ಗದ ಹಲವು ಜಾಗಗಳು…

ಶಿವಮೊಗ್ಗ

ಸ್ನೇಹಿತೆಯ ಜೊತೆ ಹೋಗುತ್ತಿದ್ದ ಸ್ನೇಹಿತ ಅಪಘಾತದಲ್ಲಿ ಸಾವು..! ಜೊತೆಯಲ್ಲಿದ್ದ ಸ್ನೇಹಿತೆ ಖಾಸಗಿ ಆಸ್ಪತ್ರೆಗೆ ದಾಖಲು..!

ಶಿವಮೊಗ್ಗ: ನಗರದ ಸೀಗೆ ಹಟ್ಟಿಯ ಅಡುಗೆ ಕಂಟ್ರಾಕ್ಟರ್ ಚಂದ್ರಶೇಖರ್ ಮಗ 21 ವರ್ಷದ ಉಲ್ಲಾಸ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಉಲ್ಲಾಸ್ ಮೃತಪಟ್ಟಿದ್ದಾನೆ. ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ…

ಶಿವಮೊಗ್ಗ

ಶಿವಮೊಗ್ಗ:ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ…!!

ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಉತ್ತಮ ಗಿಡಗಳನ್ನು ಹಾಕಿ ಬೆಳೆಸಬೇಕು. ಹಾಗೂ ಬಡಾವಣೆಗಳಲ್ಲಿ ನಿರ್ಮಿಸಿರುವ ಉದ್ಯಾನವನಗಳನ್ನು ಸಂರಕ್ಷಿಸಿಕೊಂಡು ಹೋಗಬೇಕು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು. ಇಂದು ಕುವೆಂಪುನಗರದ ಎನ್‌ಇಎಸ್ ಬಡಾವಣೆಯ ಉದ್ಯಾನವನ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು…

ಕಾಂಗ್ರೆಸ್

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ…!

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ” ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮಹಾನಗರ ಪಾಲಿಕೆಯ…

ಭದ್ರಾವತಿ

Breaking news: ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಮೇಲೆ ಪೊಲೀಸರು ಗುಂಡೇಟು ಹಾರಿಸಿದ್ದು ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಈ ಪ್ರಕರಣ ನಡೆದಿದೆ. ಭದ್ರಾವತಿಯಲ್ಲಿ ಹಿಂದೆ ಸುಮಾರು 16 ಜನರ ಒಳಗೊಂಡ ತಂಡ ಒಂದು ಕೊಲೆಗೆ ವ್ಯವಸ್ಥಿತವಾಗಿ ಪಿತೂರಿ ನಡೆಸಿದ್ದು ಆಗ ಪೊಲೀಸರ ಮಧ್ಯಪ್ರವೇಶದಿಂದ ಆ ಕೊಲೆ…

ದಾವಣಗೆರೆ

Big news : ಮಹಾನಗರ ಪಾಲಿಕೆ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ..! ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಫಿಕ್ಸ್..!

ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿರುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು ಈ ವರ್ಷದಲ್ಲಿ 5 ಜಿಲ್ಲೆಗಳ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಮಹತ್ವದ ಮಾಹಿತಿ…