Shivamogga breaking: ಆಶ್ರಯ ಮನೆ ಹಂಚಿಕೆಯಲ್ಲಿ ಗೋಲ್ ಮಾಲ್..?!
ಶಿವಮೊಗ್ಗ :ನಗರದ ಗೋವಿಂದಾಪುರ ಆಶ್ರಯ ವಸತಿ ಯೋಜನೆಯಲ್ಲಿ ನಿರ್ಮಾಣವಾದ ಮನೆಗಳಲ್ಲಿ 625 ಮನೆಗಳ ಹಂಚಿಕೆಗೆ ಇದೇ ತಿಂಗಳ 25ರಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ನಗರಕ್ಕೆ ಆಗಮಿಸಲಿದ್ದು ನಂತರ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಿ ಮನೆ ಹಂಚಿಕೆ ಮಾಡಲಿದ್ದಾರೆ…