ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯದ ವತಿಯಿಂದ ತಾಲೂಕು ಮಟ್ಟದ ಕೃಷಿ ಮೇಳ..!
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು…