ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ದಾವಣಗೆರೆಗೆ ರವಿ ಕಾಂತೇಗೌಡ ಎಂಟ್ರಿ..!
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು ಹಿರಿಯ ಮೂರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಎನ್ ಸತೀಶ್ ಕುಮಾರ್ ಅವರನ್ನು ಹೆಚ್ಚುವರಿ ಆಯುಕ್ತರಾಗಿ ಪೋಲಿಸ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು. ದಾವಣಗೆರೆಯ ಐಜಿಯಾಗಿದ್ದ ಬಿ…