ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರ ಸಮಾರೋಪ ಸಮಾರಂಭ..!
ಶಿವಮೊಗ್ಗ: 04-12-2024 ರಿಂದ ನಡೆಯುತ್ತಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024 ರ ಸಮಾರೋಪ ಸಮಾರಂಭವನ್ನು ಈ ದಿನ ದಿನಾಂಕ: 06-12-2024 ರಂದು ಸಂಜೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ…