ದುಬೈನಲ್ಲಿ ಅದ್ದೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ..!
ಕನ್ನಡಿಗರ ಕನ್ನಡ ಕೂಟ (ಕನ್ನಡಿಗರು ದುಬೈ) ವತಿಯಿಂದ ೬೯ ನೇ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಹಳ ಅದ್ಧೂಯಾಗಿ ನೆರವೇರಿಸಲಾಯಿತು. 0೯ನೇ ನವೆಂಬರ್ ೨೦೨೪ರಂದು ಕ್ರೆಸೆಂಟ್ ಇಂಗ್ಲಿಷ್ ಸ್ಕೂಲ್, ಅಲ್ ಕ್ವಾಸಿಸ್, ದುಬೈ ಸಭಾಂಗಣದಲ್ಲಿ ಸಂಜೆ…