ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಸತಿ ಗೃಹ ತೆರವಿಗೆ ಸೂಚನೆ..!
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಎಸ್ ಷಡಾಕ್ಷರಿ ಅವರು ಈ ಹಿಂದೆ ಶಿವಮೊಗ್ಗದಲ್ಲಿ ಲೆಕ್ಕಾಧಿಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಶಿವಮೊಗ್ಗದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯೊಳಗೆ ಬರುವ ವಸತಿಗೃಹದಲ್ಲಿ ವಾಸವಾಗಿದ್ದರು ನಂತರ ಅವರ ವರ್ಗಾವಣೆ ಕೋಲಾರಕ್ಕೆ ತದನಂತರ ಬೆಂಗಳೂರಿಗೆ ಆಯಿತು ಆದರೂ ಕೂಡ ವಸತಿಗೃಹವನ್ನು…