Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..!
ಶಿವಮೊಗ್ಗ:: ಪೊಲೀಸ್ ಇಲಾಖೆಯಲ್ಲಿ ಕಳೆದ ವರ್ಷದ ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ಜಿಲ್ಲೆಯ ಅಡಿಷನಲ್ ಎಸ್ ಪಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಮೇಶ್ ಕುಮಾರ್ ಅವರಿಗೆ ಅತ್ಯುತ್ತಮ ಮೇಲ್ವಿಚಾರಣೆ ಸೇರಿದಂತೆ ಉತ್ತಮ ಕರ್ತವ್ಯವನ್ನು ಮೆಚ್ಚಿ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ.…