North East police: ಯಲಹಂಕ ಪೊಲೀಸರ ಮಹತ್ವದ ಕಾರ್ಯಾಚರಣೆ ಅಂತರ್ ರಾಜ್ಯ ಕಳ್ಳನ ಬಂಧನ..!
ಬೆಂಗಳೂರು: ನಗರ ಪೊಲೀಸ್ ನ ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣೆಯ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆ ಮನೆಗಳ ಬಾಗಿಲುಗಳನ್ನು ಮೀಟಿ ಮನೆಗಳಲ್ಲಿ ಪ್ರವೇಶಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು…