ಹಳೆ ಹಾದಿ ಹೊಸ ಪಯಣ – ಆಯನೂರು ಮಂಜುನಾಥ್
ಶಿವಮೊಗ್ಗ: ಬಿಜೆಪಿಯಿಂದ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ತೊರೆದು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೆನೆ ಹೊತ್ತು ಜನತಾದಳದಿಂದ ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.ನಂತರದ ದಿನಗಳಲ್ಲಿ ಆಯನೂರು ಮಂಜುನಾಥ್ ಕಾಂಗ್ರೆಸ್…